ಕೋಲ್ಚಾರು ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವಕ್ಕೆ ಸಿದ್ಧತೆ, ಶ್ರಮದಾನ

0

ಕೋಲ್ಚಾರು ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದ ಪೂರ್ವ ಸಿದ್ಧತಾ ಕೆಲಸ ಕಾರ್ಯಗಳು ನಡೆಯುತ್ತಿದ್ದು ರಸ್ತೆ ಬದಿಯಲ್ಲಿ ಕೇಸರಿ ಬಂಟಿಂಗ್ಸ್ ಹಾಕಲು ಬೇಕಾದ ಬಿದಿರಿನ‌ ಕಂಬಗಳನ್ನು ಕಡಿದು ಸಾಗಿಸುವ ಕೆಲಸವನ್ನು ಯುವಕರು ಶ್ರಮದಾನದ ಮೂಲಕ ನೆರವೇರಿಸಿದರು.