ಕೋಲ್ಚಾರು ದೈವಂಕಟ್ಟು ಮಹೋತ್ಸವದ ಪೂರ್ವ ಭಾವಿಯಾಗಿ ಮಹಿಳೆಯರಿಂದ ಶ್ರಮದಾನ

0

ಕೋಲ್ಚಾರು ವಯನಾಟ್ ಕುಲವನ್ ದೈವಸ್ಥಾನದಲ್ಲಿ ನಡೆಯಲಿರುವ ದೈವಂಕಟ್ಟು ಮಹೋತ್ಸವದ ಪೂರ್ವ ಭಾವಿಯಾಗಿ ಮಹಿಳೆಯರಿಂದ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ರಸ್ತೆ ಬದಿಯ ಕಾಡು ಪೊದೆಗಳನ್ನು ಕಡಿದು ಸ್ವಚ್ಛ ಗೊಳಿಸಿದರು.