ಎಸ್.ಎಸ್.ಎಲ್.ಸಿ. ಫಲಿತಾಂಶ : ಎಲಿಮಲೆಯ ಜ್ಞಾನದೀಪ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

0

ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟಗೊಂಡಿದ್ದು ಎಲಿಮಲೆಯ ಜ್ಞಾನದೀಪ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ ಲಭಿಸಿದೆ.

ಒಟ್ಟು 22 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 22 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 10 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಕು.ಬಿಂದುಶ್ರೀ ಪಿ.ವಿ 587 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.