ಸರಕಾರಿ ಪ್ರೌಢ ಶಾಲೆ ಎಣ್ಮೂರು ಶೇ. 93.22 ಫಲಿತಾಂಶ

0

2022 – 2023ನೇ ಸಾಲಿನ ಎಸ್‌.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಎಣ್ಮೂರು ಸರಕಾರಿ ಪ್ರೌಢ ಶಾಲೆಗೆ‌ ಶೇ 93.22% ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾದ 59 ವಿದ್ಯಾರ್ಥಿಗಳಲ್ಲಿ 55 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ. ಕು. ದಿಶಾ ಕೆ.ಜೆ. 586 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.