ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಎಸ್.ಎಸ್.ಎಲ್.ಸಿ.ಯಲ್ಲಿ ಶೇ.92.17 ಫಲಿತಾಂಶ

0

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ.92.17 ಫಲಿತಾಂಶ ಬಂದಿದೆ.
ಪರೀಕ್ಷೆಗೆ ಹಾಜರಾದ 179 ಮಂದಿ ವಿದ್ಯಾರ್ಥಿಗಳಲ್ಲಿ 165 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
23 ಮಂದಿ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದಾರೆ.
110 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ದ್ವಿತಿ ಎಸ್.622 ಅಂಕ,ಭವಿಷ್ 612 ಅಂಕ ಗಳಿಸಿದ್ದಾರೆ.