ಎಲಿಮಲೆ ಸರಕಾರಿ ಪ್ರೌಢಶಾಲೆಗೆ ಎಸ್ ಎಸ್ ಎಲ್ ಸಿ ಯಲ್ಲಿ ಶೇ.92.72 ಫಲಿತಾಂಶ

0

ಸರಕಾರಿ ಪ್ರೌಢಶಾಲೆ ಎಲಿಮಲೆ 2022- 23ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 92.72 ಶೇಕಡ ಫಲಿತಾಂಶವನ್ನು ಪಡೆದುಕೊಂಡಿದೆ.

ಪರೀಕ್ಷೆಗೆ ಹಾಜರಾದ 55 ವಿದ್ಯಾರ್ಥಿಗಳಲ್ಲಿ 51 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 5 ವಿದ್ಯಾರ್ಥಿಗಳಾದ ಕೀರ್ತನ್ ಡಿ 601, ಕೃತಿ ಎ 592, ರಾಧಿಕಾ ವೈ 591, ದಿಶಾ ಕೆ.ಟಿ. 561, ಯಶ್ವಿತಾ ಕೆ. 547 ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ.