ಕೇಪು ನಾಯ್ಕ ಪುಚ್ಚಮ ನಿಧನ

0

ಕಲ್ಮಡ್ಕ ಗ್ರಾಮದ ಪುಚ್ಚಮ ಕೇಪು ನಾಯ್ಕ ರವರು ಅಲ್ಪ ಕಾಲದ ಅಸೌಖ್ಯದಿಂದ ಮೇ.8ರಂದು ಸ್ವಗೃಹದಲ್ಲಿ ನಿಧನರಾದರು.ಅವರಿಗೆ 67 ವರುಷ ವಯಸ್ಸಾಗಿತ್ತು.ಮೃತರು ಪತ್ನಿ ಶ್ರೀಮತಿ ಚಂದ್ರಾವತಿ ,ಪುತ್ರ ಚರಣ್ ರಾಜ್, ಪುತ್ರಿ ದಿವ್ಯಾ ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.