ದೊಡ್ಡತೋಟ ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು

0

ವಿಧಾನ ಸಭಾ ಕ್ಷೇತ್ರದ ಚುನಾವಣೆ ಆರಂಭವಾಗಿದ್ದು ದೊಡ್ಡತೋಟ ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು ಅಭ್ಯರ್ಥಿ ಜಿ.ಕೃಷ್ಣಪ್ಪ ಪರ ಮತಯಾಚನೆ ನಡೆಸಿದರು.