ಸುಬ್ರಹ್ಮಣ್ಯ ಕೆ.ಎಸ್.ಎಸ್ ಕಾಲೇಜು ಮತಗಟ್ಟೆ ಬಳಿ ಬಿಜೆಪಿ ಬೂತ್

0

ವಿಧಾನ ಸಭಾ ಕ್ಷೇತ್ರದ ಚುನಾವಣೆಯ ಸುಬ್ರಹ್ಮಣ್ಯದ ಕೆ.ಎಸ್.ಎಸ್ ಕಾಲೇಜು ಮತಗಟ್ಟೆ ಬಳಿ ಬಿಜೆಪಿ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯ ಪರ ಮತಯಾಚನೆ ನಡೆಸಿದರು. ದಿನೇಶ್ ಸಂಪ್ಯಾಡಿ, ದೀಪಕ್ ಸುಬ್ರಹ್ಮಣ್ಯ ಮತ್ತಿತರರು ಉಪಸ್ಥಿತರಿದ್ದರು.