ಸುಬ್ರಹ್ಮಣ್ಯ ಕೆ ಎಸ್ ಎಸ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸಿ ಗರು

0

ವಿಧಾನ ಸಭಾ ಕ್ಷೇತ್ರದ ಚುನಾವಣೆಯ ಸುಬ್ರಹ್ಮಣ್ಯ ಕೆ ಎಸ್ ಎಸ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಅಭ್ಯರ್ಥಿ ಜಿ ಕೃಷ್ಣಪ್ಪ ಪರ ಮತಯಾಚಿಸಿದರು. ಈ ಸಂದರ್ಭ ಶಿವರಾಮ ರೈ, ಲೋಲಾಕ್ಷ ಮತ್ತಿತರರು ಉಪಸ್ಥಿತರಿದ್ದರು.