ಗುತ್ತಿಗಾರು: ಮತಗಟ್ಟೆ ಬಳಿ ಕಾಂಗ್ರೆಸ್ ಮತ ಯಾಚನೆ

0

ವಿಧಾನ ಸಭಾ ಕ್ಷೇತ್ರದ ಚುನಾವಣೆಯ ಗುತ್ತಿಗಾರು ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಅಭ್ಯರ್ಥಿ ಜಿ.ಕೃಷ್ಣಪ್ಪ ಪರ ಮತ ಯಾಚಿಸಿದರು. ಪರಮೇಶ್ವರ ಕೆಂಬಾರೆ, ಸನತ್ ಮುಳುಗಾಡು, ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.