ಗುತ್ತಿಗಾರು: ಮತಗಟ್ಟೆ ಬಳಿ ಬಿಜೆಪಿಯವರಿಂದ ಮತಯಾಚನೆ

0

ವಿಧಾನ ಸಭಾ ಕ್ಷೇತ್ರದ ಚುನಾವಣೆಯ ಗುತ್ತಿಗಾರು ಮತಗಟ್ಟೆ ಬಳಿ ಬಿಜೆಪಿ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯ ಪರ ಮತಯಾಚನೆ ನಡೆಸಿದರು. ಬೆಳ್ಯಪ್ಪ ಗೌಡ ಕಡ್ತಲ್ ಕಜೆ, ಕಿಶೋರ್ ಕುಮಾರ್ ಬೊಮ್ಮದೇರೆ ಪೈಕ, ವೆಂಕಟ್ ದಂಬೆಕೋಡಿ, ವೆಂಕಟ್ ವಳಲಂಬೆ, ರವಿಪ್ರಕಾಶ್ ಬಳ್ಳಡ್ಕ, ಹರಿಶ್ಚಂದ್ರ, ಬಿಜೆಪಿ ಕಾರ್ಯಕರ್ತರು, ಮತ್ತಿತರರು ಉಪಸ್ಥಿತರಿದ್ದರು.