ಮರ್ಕಂಜ ಮತಗಟ್ಟೆ ಬಳಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು

0

ವಿಧಾನ ಸಭಾ ಕ್ಷೇತ್ರದ ಚುನಾವಣೆ ಮತದಾನ ನಡೆಯುತ್ತಿದ್ದು, ಮೂಡ್ನೂರು ಮರ್ಕಂಜ ಮತಗಟ್ಟೆ ಬಳಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಅಭ್ಯರ್ಥಿ ಗಳ ಪರ ಮತಯಾಚನೆ ನಡೆಸಿದರು.