ಬಜರಂಗದಳ ಬ್ಯಾನ್ ವಿರೋಧಿಸಿ ಸುಬ್ರಹ್ಮಣ್ಯದಲ್ಲಿ ಹನುಮಾನ್ ಚಾಲೀಸ್ ಪಠಣ

0

ಕಾಂಗ್ರೆಸ್ ಪಕ್ಷ ಬಜರಂಗದಳವನ್ನು ಬ್ಯಾನ್ ಮಾಡುವ ವಿಚಾರ ವಿರೋಧಿಸಿ ಸುಬ್ರಹ್ಮಣ್ಯದಲ್ಲಿ ಹನುಮಾನ್ ಚಾಲೀಸ್ ಪಠಣ ಇಂದು ನಡೆಸಲಾಯಿತು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮುಖ್ಯಪ್ರಾಣ ದೇವರ ಗುಡಿಯಲ್ಲಿ ಹನುಮಾನ್ ಚಾಲೀಸ್ ಪಠಣ ನಡೆಸಲಾಯಿತು ಶ್ರೀ ಕುಮಾರ್, ದಿನೇಶ್ ಸಂಪ್ಯಾಡಿ, ಅಚ್ಚುತ ಗೌಡ, ಅಶೋಕ್ ಆಚಾರ್ಯ, ಮನೋಜ್ ಸುಬ್ರಹ್ಮಣ್ಯ ಮತ್ತಿತರರು ಉಪಸ್ಥಿತರಿದ್ದರು.