ಸುಬ್ರಹ್ಮಣ್ಯದ ಶ್ರೀಗಳಾದ ವಿದ್ಯಾಪ್ರಸನ್ನ ತೀರ್ಥರಿಂದ ಮತದಾನ

0

ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠ ಸುಬ್ರಹ್ಮಣ್ಯ ಮಠ ದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಸುಬ್ರಹ್ಮಣ್ಯ ಎಸ್ ಎಸ್ ಪಿ ಯು ಕಾಲೇಜಿನ ಧಕ್ಷಿಣ ಭಾಗದ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಬಳಿಕ ಸುದ್ದಿಯೊಂದಿಗೆ ಮಾತನಾಡಿದ ಅವರು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಉತ್ತಮರನ್ನು ಆರಿಸಿ ಎಂದು ಕರೆ ನೀಡಿದರು.