ಕೊಯಿಕುಳಿ ಮತಗಟ್ಟೆ ಬಳಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು

0

ವಿಧಾನ ಸಭಾ ಕ್ಷೇತ್ರದ ಚುನಾವಣೆ ಮತದಾನ ನಡೆಯುತ್ತಿದ್ದು, ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಕೊಯಿಕುಳಿ ಪ್ರಾಥಮಿಕ ಶಾಲಾ ಮತಗಟ್ಟೆ ಬಳಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮತ್ತು ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪರ ಪರ ಮತಯಾಚನೆ ನಡೆಸಿದರು.