ದುಗ್ಗಲಡ್ಕ ಮತಗಟ್ಟೆ ಬಳಿ ಬಿಜೆಪಿ ,ಕಾಂಗ್ರೆಸ್ ಮತ್ತು ಆಮ್ ಆದ್ಮಿ ಕಾರ್ಯಕರ್ತರು

0

ವಿಧಾನ ಸಭಾ ಕ್ಷೇತ್ರದ ಚುನಾವಣೆ ಮತದಾನ ನಡೆಯುತ್ತಿದ್ದು, ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ದುಗ್ಗಲಡ್ಕ ಸರಕಾರಿ ಪ್ಪೌಢಶಾಲಾ ಮತಗಟ್ಟೆ ಬಳಿ ಬಿಜೆಪಿ ಮತ್ತು ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮತ್ತು ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಹಾಗೂ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ಪರ ಮತಯಾಚನೆ ನಡೆಸಿದರು.