ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

0

ಮಾಜಿ ಸಚಿವ, ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ರವರು ಇಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಆಶ್ಲೇಷ ಪೂಜೆ ನೆರವೇರಿಸಿದರು. ಅವರ ಮಗ ಕೆ.ಇ.ಕಾಂತೇಶ್ ಮತ್ತು ಸೊಸೆ ಆದಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಉರುಳು ಸೇವೆ ಮಾಡಿರುವುದಾಗಿ ತಿಳಿದು ಬಂದಿದೆ.