ವಿಧಾನಸಭಾ ಚುನಾವಣೆ

0


ವಿರಾಜಪೇಟೆ ಕ್ಷೇತ್ರ ಶಾಸಕ ಕೆ.ಜಿ.ಬೋಪಯ್ಯರಿಗೆ ಸೋಲು – ಕಾಂಗ್ರೆಸ್‌ನ ಎ.ಎಸ್.ಪೊನ್ನಣ್ಣರಿಗೆ ಗೆಲುವು


ಸಂಪಾಜೆ, ಪೆರಾಜೆ, ಚೆಂಬು ಗ್ರಾಮಗಳನ್ನೊಳಗೊಂಡ ವಿರಾಜಪೇಟೆ ವಿಧಾಸಭಾ ಕ್ಷೇತ್ರದ ಹಾಲಿ ಶಾಸಕ ಕೆ.ಜಿ.ಬೋಪಯ್ಯರು ಸೋಲು ಅನುಭವಿಸಿದ್ದಾರೆ. ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಎ.ಎಸ್.ಪೊನ್ನಣ್ಣ ಎದುರು 4371 ಮತಗಳ ಅಂತರದಿಂದ ಪರಾಭವಗೊಂಡಿದ್ದಾರೆ.