ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ : ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಭರ್ಜರಿ ವಿಜಯ

0

ವಿಧಾನಸಭಾ ಚುನಾವಣೆಯಲ್ಲಿ ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯ ಭರ್ಜರಿ ಗೆಲುವು ಸಾಧಿಸಿದ್ದಾರೆ.