ಬಳ್ಪ, ಯೇನೆಕಲ್ಲಿನಲ್ಲಿ ಕಾಂಗ್ರೆಸ್ ವಿಜಯೋತ್ಸವ

0

ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 135 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ ಕಾಂಗ್ರೆಸ್ ಕಾರ್ಯಕರ್ತರು ಕಡಬ ತಾ.ಪಂ. ನಿಕಟಪೂರ್ವ ಸದಸ್ಯ ಅಶೋಕ್ ನೆಕ್ರಾಜೆಯವರ ನೇತೃತ್ವದಲ್ಲಿ ಬಳ್ಪ, ಕೇನ್ಯ, ಯೇನೆಕಲ್ಲು ಭಾಗಗಳಲ್ಲಿ ವಿಜಯೋತ್ಸವ ಆಚರಿಸಲಾಯಿತು.

ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವದಲ್ಲಿ ಭಾಗವಹಿಸಿ ಸಿಹಿತಿಂಡಿ ಹಂಚಿದರು.