ಕೋಲ್ಚಾರು ವಯನಾಟ್ ಕುಲವನ್ ದೈವಸ್ಥಾನದಲ್ಲಿ ಕಾರ್ನೋನ್ ದೈವದ ವೆಳ್ಳಾಟಂ May 17, 2023 0 FacebookTwitterWhatsApp ಕೋಲ್ಚಾರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಇಂದು ಸಂಜೆ ಶ್ರೀ ಕಾರ್ನೋನ್ ದೈವದ ವೆಳ್ಳಾಟಂ ನಡೆಯಿತು. ಕುತ್ತಿಕೋಲು ತಂಬುರಾಟಿ ಭಗವತಿ ಕ್ಷೇತ್ರದ ಸ್ಥಾನಿಕರು ಹಾಗೂ ಕೋಲ್ಚಾರು ಕುಟುಂಬದ ಹಿರಿಯರು ಮತ್ತು ಕುಟುಂಬಸ್ಥರು ಮತ್ತು ಭಕ್ತಾದಿಗಳು ಆಗಮಿಸಿ ದೈವದ ಪ್ರಸಾದ ಸ್ವೀಕರಿಸಿದರು.