ಕೋಲ್ಚಾರು ವಯನಾಟ್ ಕುಲವನ್ ದೈವಸ್ಥಾನದಲ್ಲಿ ಕೋರಚ್ಚನ್ ದೈವದ ವೆಳ್ಳಾಟಂ

0

ಕೋಲ್ಚಾರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದ ಪ್ರಯುಕ್ತ ಇಂದು ಸಂಜೆ ಶ್ರೀ ಕೋರಚ್ಚನ್ ದೈವದ ವೆಳ್ಳಾಟಂ ನಡೆಯಿತು.

ಕುತ್ತಿಕೋಲು ತಂಬುರಾಟಿ ಭಗವತಿ ಕ್ಷೇತ್ರದ ಸ್ಥಾನಿಕರು ಹಾಗೂ ಕೋಲ್ಚಾರು ಕುಟುಂಬದ ಹಿರಿಯರು ಮತ್ತು ಕುಟುಂಬಸ್ಥರು ಮತ್ತು ಭಕ್ತಾದಿಗಳು ಸಹಸ್ರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದು ದೈವದ ವೆಳ್ಳಾಟಂ ನ್ನು ಕಣ್ತುಂಬಿಕೊಂಡರು.