ಕೋಲ್ಚಾರು ವಯನಾಟ್ ಕುಲವನ್ ದೈವಸ್ಥಾನದಲ್ಲಿ ವಯನಾಟ್ ಕುಲವನ್ ದೈವದ ವೆಳ್ಳಾಟಂ

0

ಕೋಲ್ಚಾರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದ ಸಂದರ್ಭದಲ್ಲಿ ಶ್ರೀ ವಯನಾಟ್ ಕುಲವನ್ ದೈವದ ವೆಳ್ಳಾಟಂ ರಾತ್ರಿ ಸಮಯದಲ್ಲಿ ನಡೆಯಿತು.

ಕುತ್ತಿಕೋಲು ತಂಬುರಾಟಿ ಭಗವತಿ ಕ್ಷೇತ್ರದ ಸ್ಥಾನಿಕರು ಹಾಗೂ ಕೋಲ್ಚಾರು ಕುಟುಂಬದ ಹಿರಿಯರು ಮತ್ತು ಕುಟುಂಬಸ್ಥರು ಮತ್ತು ಭಕ್ತಾದಿಗಳು ಸಹಸ್ರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದು ದೈವದ ವೆಳ್ಳಾಟಂ ವನ್ನು ಕಣ್ತುಂಬಿಕೊಂಡರು.

ರಾಜ್ಯ ಹೊರ ರಾಜ್ಯಗಳಿಂದ ಭಕ್ತಾದಿಗಳು ಆಗಮಿಸಿದ್ದರು.