ಬಿಜೆಪಿ ಧುರೀಣ, ಜಿ.ಪಂ. ಮಾಜಿ ಸದಸ್ಯ ನವೀನ್ ರೈ ಮೇನಾಲ ಹೊಳೆ ನೀರಿಗೆ ಬಿದ್ದು ಮೃತ್ಯು

0

ಜಿ.ಪಂ. ಮಾಜಿ ಸದಸ್ಯ, ಬಿಜೆಪಿ ಮುಖಂಡ ನವೀನ್ ರೈ ಮೇನಾಲರು ಹೊಳೆ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ತುದಿಯಡ್ಕ ಬಳಿ ಪಯಸ್ವಿನಿ ನದಿಗೆ ಪುಟ್ ವಾಲ್ ರಿಪೇರಿಗೆಂದು ಇಳಿದಿದ್ದ ಅವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಮೃತದೇಹವನ್ನು ಮೇಲೆತ್ತಲಾಗಿದೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕು.