ಇಂದು ಸಂಜೆ 6 ಗಂಟೆಯಿಂದ ನವೀನ್ ರೈ ಮೇನಾಲ ಅಂತಿಮ ದರ್ಶನಕ್ಕೆ ಅವಕಾಶ: ರಾತ್ರಿಯೇ ಅಂತ್ಯಕ್ರಿಯೆ

0


ಪಯಸ್ವಿನಿ ಹೊಳೆಯಲ್ಲಿ ಮುಳುಗಿ ಮೃತಪಟ್ಟ ಬಿಜೆಪಿ ಮುಖಂಡ ನವೀನ್ ರೈ ಮೇನಾಲ ಅವರ ಮೃತದೇಹದ ಮರಣೋತ್ತರ ಪರೀಕ್ಷೆಯ ಬಳಿಕ ಪಾರ್ಥಿವ ಶರೀರವನ್ನು ಮೇನಾಲದ ಅವರ ಮನೆಗೆ ಕೊಂಡೊಯ್ಯಲಾಗುತ್ತಿದ್ದು, ಸಂಜೆ 6 ಗಂಟೆಯಿಂದ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಇಂದು ರಾತ್ರಿಯೇ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here