ನವೀನ್ ರೈ ಮೇನಾಲ ನಿಧನಕ್ಕೆಬ್ಲಾಕ್ ಕಾಂಗ್ರೆಸ್ ಸಂತಾಪ

0

ಜಿ.ಪಂ. ಮಾಜಿ ಸದಸ್ಯ ನವೀನ್ ರೈ ಮೇನಾಲರ ನಿಧನಕ್ಕೆ ಬ್ಲಾಕ್ ಕಾಂಗ್ರೆಸ್ ಸಂತಾಪ ಸೂಚಿಸಿದೆ.

ನವೀನ್ ರೈ ಗಳ ಎಲ್ಲರೊಂದಿಗೆ ಬೆರೆಯುವ ವ್ಯಕ್ತಿ. ಸಾಮಾಜಿಕವಾಗಿ, ರಾಜಕೀಯವಾಗಿ ದೊಡ್ಡ ಮಟ್ಟಕ್ಕೆ ಬೆಳೆದ ವ್ಯಕ್ತಿಯ ಅಗಲುವಿಕೆ ಸಮಾಜಕ್ಕೆ ನಷ್ಟ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಹಾಗೂ ಪ್ರಧಾನ ಕಾರ್ಯದರ್ಶಿ ಪಿ.ಎಸ್. ಗಂಗಾಧರ್ ತಿಳಿಸಿದ್ದಾರೆ.