ಐವರ್ನಾಡು : ಬೇಂಗಮಲೆ ಶ್ರೀಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಜಾತ್ರೋತ್ಸವ

0

ಐವರ್ನಾಡು ಗ್ರಾಮದ ಬೇಂಗಮಲೆ ಶ್ರೀಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಜಾತ್ರೋತ್ಸವ ಕಾರ್ಯಕ್ರಮವು ಮೇ ೧೨ ರಿಂದ ೧೪ರ ವರೆಗೆ ನಿರಂತರ ಭಕ್ತಿ ಪೂರ್ವಕವಾಗಿ ವಿಜೃಂಭಣೆಯಿಂದ ಶ್ರೀ ಕ್ಷೇತ್ರದಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಕಮಿಟಿಯ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಅಲ್ಲದೆ ಕಾಲೋನಿಯ ಭಕ್ತಾದಿಗಳು ಹಾಗೂ ಊರಿನವರು ಉಪಸ್ಥಿತರಿದ್ದರು.