ಕು. ಸಹನಾ ಡಿ.ಹೆಚ್.ರವರಿಗೆ ಎಸ್. ಎಸ್. ಎಲ್.ಸಿ. ಪರೀಕ್ಷೆಯಲ್ಲಿ 515 ಅಂಕ May 19, 2023 0 FacebookTwitterWhatsApp ಸುಳ್ಯ ಸರಕಾರಿ ಜೂನಿಯರ್ ಕಾಲೇಜಿನ ಹತ್ತನೇ ತರಗತಿ ವಿದ್ಯಾರ್ಥಿನಿ ಕು. ಸಹನಾ ಡಿ.ಹೆಚ್2022-23ನೇ ಸಾಲಿನ ಎಸ್.ಎಸ್. ಎಲ್.ಸಿ. ಪರೀಕ್ಷೆಯಲ್ಲಿ 515 ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ. ಇವರು ಸತ್ಯಸಾಯಿ ವಿದ್ಯಾಕೇಂದ್ರದ ಸಿಬ್ಬಂದಿದಿವಾಕರ ನಾಯ್ಕ್ ಪೈಲಾರು ಮತ್ತು ಶ್ರೀಮತಿ ಹೇಮಾವತಿ ದಂಪತಿಯ ಪುತ್ರಿ.