ದರ್ಖಾಸ್ತು : ಶ್ರೀ ಸತ್ಯನಾರಾಯಣ ದೇವರ ಪೂಜೆ

0

ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಶಕುಂತಳಾ ನಾಗರಾಜ್ ಮತ್ತು ಸೋಮವಾರ ಪೇಟೆಯಲ್ಲಿ ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಯೋಜನಾಧಿಕಾರಿಯಾದ ನಾಗರಾಜ್ ರವರ ಮನೆಯಲ್ಲಿ ಮೇ.19 ರಂದು ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಿತು.