
ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಸಿಕ ಸಭೆಯು ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥರವರ ಅಧ್ಯಕ್ಷತೆಯಲ್ಲಿ ಮೇ.20 ರಂದು ನಡೆಯಿತು.
ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ.ಸ್ವಾಗತಿಸಿದರು.
















ಸಂಘದ ನಿರ್ದೇಶಕರಾದ ಕುಸುಮಾಧರ ಎಂ.ಸಿ, ವಾಸುದೇವ ನಿಡುಬೆ,ಮಹೇಶ ಜಬಳೆ,ಕೃಷ್ಣ ಬೆಳ್ಚಪ್ಪಾಡ,ಚಂದ್ರಶೇಖರ ಎಸ್, ಶ್ರೀಮತಿ ಸರಸ್ವತಿ, ಶ್ರೀಮತಿ ಭವಾನಿ ಎಂ.ಸಿ ಉಪಸ್ಥಿತರಿದ್ದರು.









