ಮಧೂರು ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕಿ ಕು.ಭಾಗಿರಥಿ ಮುರುಳ್ಯ

0

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು.ಭಾಗಿರಥಿ ಮುರುಳ್ಯರವರು ಮೇ 18 ರಂದು ಕಾಸರಗೋಡಿನ ಮಧೂರು ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ನೂತನ ಶಾಸಕರನ್ನು ದೇವಾಲಯದ ವತಿಯಿಂದ ಗೌರವಿಸಲಾಯಿತು.

ವರದಿ : ಎ. ಯಸ್.ಯಸ್