ಸಿದ್ಧರಾಮಯ್ಯ, ಡಿ.ಕೆ.ಶಿವಕುಮಾರ್ ಪ್ರಮಾಣ ಸ್ವೀಕಾರ ಸಮಾರಂಭ

0

ಕಾಂಗ್ರೆಸ್ ಸಂಭ್ರಮಾಚರಣೆ- ಸುಳ್ಯ ಬಸ್ ನಿಲ್ದಾಣ ಬಳಿ ಎಲ್ ಇ ಡಿ ಪರದೆಯ ಮೂಲಕ ವೀಕ್ಷಣೆ

ಸಿದ್ದರಾಮಯ್ಯರವರು ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ.ಶಿವಕುಮಾರ್ ರವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಸಮಾರಂಭ ಸಂಭ್ರಮಾಚರಣೆ ಸುಳ್ಯದಲ್ಲಿ ನಡೆಯುತ್ತಿದೆ.ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ನೂರಾರು ಮಂದಿ
ಕಾರ್ಯಕರ್ತರು ಆಗಮಿಸಿದ್ದಾರೆ.
ಕಾಂಗ್ರೆಸ್ ಮುಖಂಡರಾದ ಎಂ.ವೆಂಕಪ್ಪ ಗೌಡ ಮತ್ತು ಎನ್.ಜಯಪ್ರಕಾಶ್ ರೈ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಸುದ್ದಿ ಚಾನೆಲ್ ನೇರಪ್ರಸಾರ

ಬೆಂಗಳೂರಿನಲ್ಲಿ ನಡೆಯುವ ಪ್ರಮಾಣವಚನ ಕಾರ್ಯಕ್ರಮ‌ ಮತ್ತು ಸುಳ್ಯದಲ್ಲಿ ನಡೆಯುವ ಕಾಂಗ್ರೆಸ್ ಸಂಭ್ರಮಾಚರಣೆ, ನಾಯಕರ ಪ್ರತಿಕ್ರಿಯೆಗಳನ್ನು ಸುದ್ದಿ ಚಾನೆಲ್ ನೇರ ಪ್ರಸಾರ ಮಾಡಲಿದೆ.

LEAVE A REPLY

Please enter your comment!
Please enter your name here