ಪೇರಾಲಿನಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ May 21, 2023 0 FacebookTwitterWhatsApp ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಮಂಡೆಕೋಲು ಗ್ರಾಮದ ಪೇರಾಲಿನಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ ನಡೆಯಿತು. ಬ್ಲಾಕ್ ಉಪಾಧ್ಯಕ್ಷ ಶ್ರೀಹರಿ ಕುಕ್ಕುಡೇಲು ರವರ ನೇತೃತ್ವದಲ್ಲಿ ನಡೆದ ಈ ಸಂಭ್ರಮಾಚರಣೆಯಲ್ಲಿ ಕಾರ್ಯಕರ್ತರು ಸಹಿ ಹಂಚಿ ಸಂಭ್ರಮಿಸಿದರು.