ಅರಂಪಾಡಿ ಬಳಿ ಕರೆಂಟ್ ಕಂಬಕ್ಕೆ ಗುದ್ದಿದ ಕಾರು, ಮುಂಭಾಗ ಜಖಂ

0


ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕರೆಂಟ್ ಕಂಬಕ್ಕೆ ಗುದ್ದಿ ಹಾನಿಯಾದ ಘಟನೆ ಏನೆಕಲ್ಲು ಗ್ರಾಮದ ಅರಂಪಾಡಿ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ.
ಕಾರಿನ ಮುಂಭಾಗಕ್ಕೆ ಕರೆಂಟ್ ಕಂಬ ತಾಗಿ ಜಖಂಗೊಂಡಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

LEAVE A REPLY

Please enter your comment!
Please enter your name here