ನೂತನ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಅಭಿನಂದಿಸಿದ ವಹಿದಾ ಆರಿಸ್ ಪೇರಡ್ಕ

0

ಕೆಪಿಸಿಸಿ ಕಾನೂನು ಮಾನವ ಹಕ್ಕುಗಳ ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯೆ ವಹಿದಾ ಆರಿಸ್ ಪೇರಡ್ಕರವರು ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಹೂಗುಚ್ಚ ನೀಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರ ಟಿಎಂ ಶಹೀದ್ ತೆಕ್ಕಿಲ್ ಉಪಸ್ಥಿತರಿದ್ದರು.