ಅಡ್ಪಂಗಾಯ ಬಳಿ ಮರ ಬಿದ್ದು ರಸ್ತೆ ಬ್ಲಾಕ್

0

ಅಜ್ಜಾವರ ಗ್ರಾಮದ ಅಡ್ಪಂಗಾಯ ಬಳಿ ನಿನ್ನೆ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಕಾಸರಕನ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಸಂಚಾರ ಅಸ್ತವ್ಯಸ್ಥ ಗೊಂಡಿತು. ನಂತರ ಮರ ಕಡಿಯುವ ಮೆಷಿನ್ ತಂದು ಮರ ಕಡಿಯಲಾಯಿತು.