ವಿಧಾನಸೌಧದ ಮೆಟ್ಟಿಲಿಗೆ ನಮಿಸಿ ಒಳ ಪ್ರವೇಶಿಸಿದ ಸುಳ್ಯದ ಶಾಸಕಿ ಕು.ಭಾಗೀರಥಿ ಮುರುಳ್ಯ

0

ಇಂದಿನಿಂದ ಮೂರು ದಿನಗಳ ಕಾಲ ವಿಧಾನಸಭಾ ಅಧಿವೇಶನ ನಡೆಯಲಿದ್ದು, ಸುಳ್ಯ‌ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಕು.ಭಾಗೀರಥಿ ಮುರುಳ್ಯ ರವರು ವಿಧಾನ ಸೌಧದ ಮೆಟ್ಟಿಲಿಗೆ ನಮಿಸಿ ಒಳ ಪ್ರವೇಶಿಸಿದ್ದಾರೆ.