ಐವರ್ನಾಡು : ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ನಿರ್ಮಿಸಿದ ಬಸ್ಸು ತಂಗುದಾಣ ಉದ್ಘಾಟನೆ

0

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಐವರ್ನಾಡು ಗ್ರಾಮದ ನಾಟಿಕೇರಿಯಲ್ಲಿ ನಿರ್ಮಿಸಿದ ನೂತನ ಬಸ್ ತಂಗುದಾಣವನ್ನು ರೋಟರಿ ಡಿಸ್ಟ್ರಿಕ್ಟ್ ಗವರ್ನರ್ ರೊ. ಪ್ರಕಾಶ್ ಕಾರಂತ್ ಉದ್ಘಾಟಿಸಿ ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಬೆಳ್ಳಾರೆ ರೋಟರಿ ಕ್ಲಬ್ ಅಧ್ಯಕ್ಷ ಕೇಶವ ಮೂರ್ತಿ ಮತ್ತು ಸದಸ್ಯರು, ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು ಮತ್ತು ಸದಸ್ಯರು, ಸಿ.ಎ ಬ್ಯಾಂಕ್ ಅಧ್ಯಕ್ಷ ಎಸ್.ಎನ್ ಮನ್ಮಥ, ರೋಟರಿ ಅಸಿಸ್ಟೆಂಟ್ ಗವರ್ನರ್ ಶಿವರಾಂ ಏನೆಕಲ್, ಝೋನಲ್ ಲೆಫ್ಟಿನೆಂಟ್ ಎ.ಕೆ ಮಣಿಯಾಣಿ ಮತ್ತು ಊರಿನ ಗಣ್ಯರು ಉಪಸ್ಥಿತರಿದ್ದರು.