ಬೆಳ್ಳಾರೆ ಗ್ರಾ.ಪಂ. ಮಾಜಿ ಸದಸ್ಯ ಬಿ.ಹೆಚ್. ಹಸೈನಾರ್ ಹಾಜಿ ನಿಧನ

0

ಸುಳ್ಯ ಬೆಳ್ಳಾರೆ ತಡಗಜೆ ನಿವಾಸಿ ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಬಿ.ಹೆಚ್. ಹಸೈನಾರ್ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರು ಖಾಸಗಿ ಅಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತ್ನಿ , ನಾಲ್ವರು ಪುತ್ರರು ಹಾಗೂ ಐವರು ಪುತ್ರಿಯರನ್ನು ಅಗಲಿದ್ದಾರೆ.