ಸುಳ್ಯ ವಿಷ್ಣು ಸರ್ಕಲ್ ಬಳಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ

0

ಕೆಎಸ್‌ಆರ್‌ಟಿಸಿ ಪ್ರಯಾಣಿಕನಿಗೆ ಗಾಯ

ಸುಳ್ಯ ವಿಷ್ಣು ಸರ್ಕಲ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಲಾರಿ ನಡುವೆ ಇಂದು ಸಂಜೆ ಡಿಕ್ಕಿ ಸಂಭವಿಸಿದೆ.
ಘಟನೆಯಿಂದ ಓರ್ವ ಪ್ರಯಾಣಿಕನಿಗೆ ಗಾಯಗಳಾಗಿವೆ ಎಂಬ ಮಾಹಿತಿ ಲಭಿಸಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.