ಸುಳ್ಯದ ವಿಷ್ಣು ಸರ್ಕಲ್ ನಲ್ಲಿ ಮತ್ತೊಂದು ಅಪಘಾತ

0

ನಿಂತಿದ್ದ ಲಾರಿಗೆ ಹಿಂದಿನಿಂದ ಗುದ್ದಿದ ಜೀಪು ಚಾಲಕ

ಸುಳ್ಯ ವಿಷ್ಣು ಸರ್ಕಲ್ ಬಳಿ ಕೆಲವೇ ಗಂಟೆಗಳ ಮೊದಲು ಲಾರಿ ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿತ್ತು. ಇದೀಗ ಮತ್ತೆ ಅದೇ ಜಾಗದಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಮಡಿಕೇರಿಯತ್ತ ಚಲಿಸುತ್ತಿದ್ದ ಜೀಪ್ ಇಂದಿನಿಂದ ಗುದ್ದಿ ಜೀಪ್ ಸಂಪೂರ್ಣ ನುಜ್ಜುಗುಜ್ಜಾಗಿದೆ ಎಂದು ತಿಳಿದುಬಂದಿದೆ.

ಘಟನೆಯಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.