ಮಡಪ್ಪಾಡಿಯಲ್ಲಿ ನಾಲ್ಕು ದಿನದಿಂದ ವಿದ್ಯುತ್ ಇಲ್ಲ

0

ಮಡಪ್ಪಾಡಿ ಭಾಗದಲ್ಲಿ ಕಳೆದ ನಾಲ್ಕು ದಿನದಿಂದ ವಿದ್ಯುತ್ ಇಲ್ಲದೆ ಜನ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ವಿದ್ಯುತ್ ಇಲ್ಲದ ಪರಿಣಾಮ ಬಿಎಸ್ ಎನ್ ಎಲ್ ನೆಟ್ ವರ್ಕ್ ಕೂಡ ಕಾರ್ಯನಿರ್ವಹಿಸುತ್ತಿಲ್ಲ. ಅಲ್ಲದೇ ನೆಟ್ ವಕ್೯ ಇಲ್ಲದೆ ಅಂಚೆ ಕಚೇರಿಯಲ್ಲಿಯೂ
ಯಾವುದೇ ಕೆಲಸಗಳು ನಡೆಯುತ್ತಿಲ್ಲ ಪಾವತಿಗೆ ಬಂದಿರುವ ವಿದ್ಯುತ್ ಬಿಲ್ ಗಳು
ರಾಶಿ ಬಿದ್ದಿವೆ ಎಂದು ತಿಳಿದು ಬಂದಿದೆ.‌ ಸಂಬಂಧಪಟ್ಟವರು ಇತ್ತ ಗಮನಹರಿಸಬೇಕಾಗಿದೆ.