ನೂತನ ಸ್ಪೀಕರ್ ಯು.ಟಿ.ಖಾದರ್ ರವರಿಗೆ ಟಿ.ಎಂ ಶಹೀದ್ ರಿಂದ ಅಭಿನಂದನೆ

0


ವಿದ್ಯಾರ್ಥಿ ಜೀವನದಲ್ಲಿ ಎನ್.ಎಸ್.ಯು.ಐ ಸಂಘಟನೆಯಲ್ಲಿ ದುಡಿದು, ಯುವ ಕಾಂಗ್ರೆಸ್  ಕೆ.ಪಿ.ಸಿ.ಸಿ.ಯಲ್ಲಿ ಸುಮಾರು 35 ವರ್ಷಗಳಿಂದ ಜೊತೆಯಲ್ಲಿ ಕೆಲಸ  ನಿರ್ವಹಿಸಿದ ವಿಧಾನ ಸಭೆಯ ನೂತನ ಸ್ಪೀಕರ್ ಯು.ಟಿ.ಖಾದರ್ ರವರನ್ನು ಕೆ.ಪಿ.ಸಿ.ಸಿ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ರವರು ಬೆಂಗಳೂರಿನಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಈ ಸಂಧರ್ಭದಲ್ಲಿ ರಾಜ್ಯ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ವಹಿದಾ ಹಾರೀಸ್ ತೆಕ್ಕಿಲ್, ಉನೈಸ್ ಪೆರಾಜೆ ಉಪಸ್ಥಿತರಿದ್ದರು.