ವಿಧಾನ ಸಭಾ ನೂತನ ಸಭಾಪತಿ ಯು.ಟಿ ಖಾದರ್ ರನ್ನು ಅಭಿನಂದಿಸಿದ ಕಡಬ ಬ್ಲಾಕ್ ಕಾಂಗ್ರೆಸ್

0

ವಿಧಾನ ಸಭಾ ನೂತನ ಸಭಾಪತಿ ಯು.ಟಿ ಖಾದರ್ ಅವರನ್ನು ಕಡಬ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಮೇ.25ರಂದು ಭೇಟಿಯಾಗಿ ಪಕ್ಷದ ವತಿಯಿಂದ ಅಭಿನಂದಿಸಿದರು.

ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪಿ. ಪಿ.ವರ್ಗೀಸ್ , ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ಕಿರಣ್ ಬುಡ್ಲೆಗುತ್ತು, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ನಾಸಿರ್ ಸಮಾನಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here