ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

0

ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ 3 ನೇ ದಿನ ಬೆಳ್ಳಾರೆ ಐತಿಹಾಸಿಕ ಸ್ಥಳವಾದ ಬಂಗ್ಲೆ ಗುಡ್ಡೆ ಗೆ ಭೇಟಿ ನೀಡಿ ಮಾಹಿತಿ ನೀಡಲಾಯಿತು.
ಬೆಳ್ಳಾರೆ ಗ್ರಾಮ ಪಂಚಾಯತ್ ಲೆಕ್ಕ ಸಹಾಯಕರು ಶ್ರೀಮತಿ ಸುಶೀಲಾರವರು ಉಪಸ್ಥಿತರಿದ್ದರು.