ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಧಾರ್ಮಿಕ ದತ್ತಿ ಇಲಾಖಾ ಸಹಾಯಕ ಆಯಕ್ತರ ಭೇಟಿ

0

ಕಳಂಜ ಗ್ರಾಮದ ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರಾದ(ಎ.ಸಿ) ಟಿ.ಜಿ. ಗುರುಪ್ರಸಾದ್, ಪರಿವೀಕ್ಷಕರಾದ ಶ್ರೀಧರ್ ಎಸ್.ಪಿ ಇಂದು ಭೇಟಿ ನೀಡಿದರು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ನರಸಿಂಹ ಭಟ್ಟ ಕೆದಿಲ, ಅರ್ಚಕರಾದ ಪವನ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.