ಯೋಗಾಸನದಲ್ಲಿ ಅಂತಾರಾಷ್ಟ್ರೀಯ ಯೋಗ ಬುಕ್ ಆಫ್ ರೆಕಾರ್ಡ್ ನಲ್ಲಿ ಹೆಸರು ಮಾಡಿದ ಸುಳ್ಯದ ನಿರಂತರ ಯೋಗ ಕೇಂದ್ರದ ವಿದ್ಯಾರ್ಥಿಗಳು

0

ಗೀತಾ ವರ್ಲ್ಡ್ ರೆಕಾರ್ಡ್ ಸಂಸ್ಥೆಯು ಆಯೋಜಿಸಿದ್ದ ಒಂದು ನಿಮಿಷದಲ್ಲಿ ಅತೀ ಹೆಚ್ಚು ಬಾರಿ ಭುಜಂಗಾಸನ ಮತ್ತು ಪರ್ವತಾಸನ ಮಾಡುವುದರಲ್ಲಿ ಅಂತಾರಾಷ್ಟ್ರೀಯ ಬುಕ್ ಆಫ್ ರೆಕಾರ್ಡ್ ನಲ್ಲಿ ನಿರಂತರ ಯೋಗ ಕೇಂದ್ರ ಸುಳ್ಯದ ವಿದ್ಯಾರ್ಥಿಗಳಾದ ದಿಗಂತ್.ಎ.ಸಿ, ಸುಭಿಕ್ಷಾ ಅನೀಲ್.ಎ, ಆರಾಧ್ಯ.ಎ ರೈ, ಮನ್ವಿತಾ.ಕೆ, ಅಮೃತಾ.ಕೆ, ಅಭಿನವ ಕೃಷ್ಣ.ಎಂ, ಸಾನಿಧ್ಯ.ಎಸ್ ನಾಯರ್, ಸಾನ್ವಿಕ.ಎಸ್ ನಾಯರ್ ಭಾಗವಹಿಸಿರುತ್ತಾರೆ.

ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಮತ್ತು ಪದಕವನ್ನು ನೀಡಿ ಗೌರವಿಸಲಾಯಿತು.


ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುತ್ತಾರೆ.

LEAVE A REPLY

Please enter your comment!
Please enter your name here