ತೋಟಗಾರಿಕೆ ಇಲಾಖೆಯಿಂದ ಪ್ರಕಟಣೆ

0


ತೋಟಗಾರಿಕೆ ಇಲಾಖೆಯಲ್ಲಿ 2022-23 ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸಾಮಾನ್ಯ ರೈತರಿಗೆ 1411 ಕೆಜಿ, ಪರಿಶಿಷ್ಠ ಜಾತಿ ರೈತರಿಗೆ 84 ಕೆಜಿ ಹಾಗೂ ಪರಿಶಿಷ್ಠ ಪಂಗಡದ ರೈತರಿಗೆ 84 ಕೆಜಿ Pepper special ಲಭ್ಯವಿದ್ದು ಆಸಕ್ತ ರೈತರು ನಿಗದಿತ ಅರ್ಜಿ, ಆರ್.ಟಿ.ಸಿ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ (ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ರೈತರಿಗೆ), ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಪ್ರತಿಯನ್ನು ಕೊಟ್ಟು ಇಲಾಖೆಯಿಂದ ಪಡೆದುಕೊಳ್ಳಬೇಕೆಂದು ಕೋರಿದೆ.