ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಸಮಾರೋಪ

0

ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಮೇ.27 ರಂದು ನಡೆಯಿತು.
ಗ್ರಾಮ ಪಂಚಾಯತ್ ಲೆಕ್ಕ ಸಹಾಯಕರಾದ ಶ್ರೀಮತಿ ಸುಶೀಲರವರು ಅಧ್ಯಕ್ಷತೆ ವಹಿಸಿದ್ದರು.


ಲಿಂಗಪ್ಪ ಬೆಳ್ಳಾರೆ ಶಿಕ್ಷಕರು ಸರಕಾರಿ ಪ್ರೌಢ ಶಾಲೆ ಎಣ್ಮೂರು ಇವರು ಮಕ್ಕಳಿಗೆ ನಾಯಕತ್ವ ಹಾಗೂ ಜನಪದ ಆಟಗಳನ್ನು ಆಡಿಸಿದರು. ಮಕ್ಕಳು ಸ್ವಾಗತ, ನಿರೂಪಣೆ , ವರದಿ , ಹಾಗೂ ಧನ್ಯವಾದ ಮಾಡಿದರು. ಬೆಳ್ಳಾರೆ ಪಂಚಾಯತ್ ಸಿಬ್ಬಂದಿ ಹೊನ್ನಪ್ಪರವರು ಕಾರ್ಯಕ್ರಮದಲ್ಲಿ ಉಪಸ್ಥತರಿದ್ದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

LEAVE A REPLY

Please enter your comment!
Please enter your name here